ಸೋಮವಾರ, 11 ಮೇ 2026
×
ADVERTISEMENT

ಕೃಷಿ ಜಮೀನು ಸ್ವಾಧೀನಕ್ಕೆ ವಿರೋಧ: ರೈತರ ಹೋರಾಟಕ್ಕೆ ಸಿಐಟಿಯು ಬೆಂಬಲ

Published : 17 ಏಪ್ರಿಲ್ 2026, 23:16 IST
Last Updated : 18 ಏಪ್ರಿಲ್ 2026, 5:26 IST
ADVERTISEMENT
ಫಾಲೋ ಮಾಡಿ
Comments
ರೈತರಿಗೆ ಮೋಸ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೈಗಾರಿಕಾ ಸ್ಥಾಪನೆಗೆಂದು ವಶಪಡಿಸಿಕೊಂಡ ಭೂಮಿಯನ್ನು ಬಿಲ್ಡರ್‌ಗಳಿಗೆ, ವಿಶ್ವವಿದ್ಯಾಲಯಗಳಿಗೆ, ಕೈಗಾರಿಕೇತರ ಉದ್ದೇಶಗಳಿಗೆ ಮಾರಿರುವ ಉದಾಹರಣೆಗಳೂ ನಮ್ಮ ಮುಂದಿವೆ. ಕೈಗಾರಿಕೆಗಳ ಸ್ಥಾಪನೆ, ಉದ್ಯೋಗ ಸೃಷ್ಠಿಯ ಹೆಸರಿನಲ್ಲಿ ರೈತರನ್ನು ಮೋಸಗೊಳಿಸುವ ಕಾರ್ಯತಂತ್ರವಾಗಿದೆ ಎಂದು ಸಿಐಟಿಯು ತಾಲ್ಲೂಕು ಸಂಚಾಲಕರು ರೇಣುಕಾ ರಾಧ್ಯ ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT