ದೊಡ್ಡಬಳ್ಳಾಪುರ: ದೇಶದಲ್ಲಿ ಮತಾಂತರ ಜಾಲ ಹೆಚ್ಚಾಗುತ್ತಿವೆ. ಈಚೆಗೆ ನಾಸಿಕ್ ಖಾಸಗಿ ಕಂಪನಿಯಲ್ಲಿ ಉದ್ಯೋಗದ ನೆಪದಲ್ಲಿ ಹೆಣ್ಣು ಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ಸಂಗತಿ ಇದಕ್ಕೆ ತಾಜಾ ಉದಾಹರಣೆ ಎಂದು ವಿಶ್ವ ಹಿಂದೂ ಪರಿಷತ್ ಕೇಂದ್ರೀಯ ಸಂಘಟನಾ ಕಾರ್ಯದರ್ಶಿ ಮಿಲಿನ್ ಶ್ರೀಕಾಂತ್ ಪಾಂಡೆ ಹೇಳಿದರು.

ಮತಾಂತರ ವಿರುದ್ಧ ದೇಶದಾದ್ಯಂತ ಖಾಸಗಿ ಕಂಪನಿಗಳಲ್ಲಿ ಅರಿವು ಮೂಡಿಸಲಾಗುವುದು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ದೇಶದಲ್ಲಿ ಗೋವುಗಳ ಕಳ್ಳಸಾಗಾಣಿಕೆ ಹೆಚ್ಚಾಗಿ ನಡೆಯುತ್ತಿದ್ದು, ಗೋ ಸಂತತಿ ಕಡಿಮೆಯಾಗುತ್ತಿದೆ. ಇದರ ವಿರುದ್ಧ ಕಠಿಣ ಕಾನೂನು ಕ್ರಮ ಅಗತ್ಯ. ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಕಲಾಗುತ್ತಿದೆ ಎಂದರು.

ಪರಿಷತ್ ದಕ್ಷಿಣ ಪ್ರಾಂತ ಅಧ್ಯಕ್ಷ ದೀಪಕ್ ರಾಜ್ ಗೋಪಾಲ್, ಕಾರ್ಯದರ್ಶಿ ಬಿ.ಇ.ಸುರೇಶ್, ಸಹ ಕಾರ್ಯದರ್ಶಿ ಶರಣ್ ಪಂಪ ವೆಲ್, ಕೋಲಾರ ವಿಭಾಗ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಗೌರಿ ಶಂಕರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-15-1583270924

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.