ದ್ವಿಚಕ್ರ ವಾಹನ ಸವಾರರು ಮತ್ತು ಆಟೊ ಚಾಲಕರು ಇಂಧನ ದರ ಏರಿಕೆಯಿಂದ ತಮ್ಮ ದುಡಿಮೆಯ ಬಹುಪಾಲು ಹಣವನ್ನು ತೈಲಕ್ಕಾಗಿ ಖರ್ಚು ಮಾಡಬೇಕಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ಸಾಮಾನ್ಯರ ಬದುಕು ಬೀದಿಗೆ ಬೀಳುತ್ತಿದೆ. ಯುದ್ಧ ನಿಲ್ಲದಿದ್ದರೆ ದೇಶದ ಜನರು ಉಪವಾಸ ಮಲಗುವ ಪರಿಸ್ಥಿತಿ ಬರಲಿದೆ.

– ಟಿ.ಎಸ್.ಅನುಷಾ, ವಿದ್ಯಾರ್ಥಿನಿ, ದೊಡ್ಡಬಳ್ಳಾಪುರ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಜನ ಜೀವನದ ಮೇಲಷ್ಟೇ ಪರಿಣಾಮ ಬೀರುತ್ತಿಲ್ಲ, ಶಾಲಾ ಕಾಲೇಜುಗಳಲ್ಲಿನ ಶುಲ್ಕವು ಹೆಚ್ಚಳವಾಗಿದೆ. ಅದರಲ್ಲೂ ಸಾರಿಗೆ ದರದ ಹೊಡೆತವೆ ವಿದ್ಯಾರ್ಥಿಗಳಿಗೆ ದೊಡ್ಡ ಖರ್ಚಿನ ಬಾಬ್ತಾಗಿದೆ. ಎಲ್ಲಾ ಕಡೆಯಲ್ಲೂ ಸರ್ಕಾರಿ ಸಾರಿಗೆ ಸೌಲಭ್ಯ ಇಲ್ಲ. ಹಾಗೆಯೇ ಈಗ ಶಾಲಾ ಕಾಲೇಜು ಬಸ್ಗಳ ಅವಲಂಬನೆ ಅನಿರ್ವಾಯವಾಗಿದೆ. ಇಂಧನ ಬೆಲೆ ನಿಯಂತ್ರಣಕ್ಕೆ ರಾಜ್ಯ, ಕೇಂದ್ರ ಸರ್ಕಾರಗಳು ಗಂಭೀರ ಕ್ರಮಗಳನ್ನು ಕೈಗೊಳ್ಳಬೇಕು.

– ಎನ್.ಗಗನ, ವಿದ್ಯಾರ್ಥಿನಿ, ದೊಡ್ಡಬಳ್ಳಾಪುರ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-15-1743404543

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.