ಮಂಗಳವಾರ, 24 ಫೆಬ್ರುವರಿ 2026
×
ADVERTISEMENT

ದೊಡ್ಡಬಳ್ಳಾಪುರ: ಕಂಟನಕುಂಟೆ ಸರ್ಕಾರಿ ಶಾಲೆಯಲ್ಲಿ ಎ.ಐ ಪ್ರಯೋಗಾಲಯ

ಸರ್ಕಾರಿ ಶಾಲೆ ವಿದ್ಯಾರ್ಥಿಗಳಲ್ಲಿ ವಿಜ್ಞಾನ, ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ ಅರಿವಿಗೆ ಸಹಕಾರಿ
Published : 24 ಫೆಬ್ರುವರಿ 2026, 18:42 IST
Last Updated : 24 ಫೆಬ್ರುವರಿ 2026, 18:42 IST
ADVERTISEMENT
ಫಾಲೋ ಮಾಡಿ
Comments
ದೊಡ್ಡಬಳ್ಳಾಪುರ ತಾಲ್ಲೂಕಿನ ಕಂಟನಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಟೆಮ್.ಎಐ ಪ್ರಯೋಗಾಲಯವನ್ನು ಬೆಂಗಳೂರಿನ ಚೆರಿಷ್ ಟ್ರಸ್ಟ್ ಸಂಸ್ಥಾಪಕ  ಮೈಖಲ್ ಡೇಸಾ ಉದ್ಘಾಟಿಸಿದರು. ಸಿಎಸ್ಆರ್ ಮುಖ್ಯಸ್ಥೆ ಸಮೀತಾ ಮನೋಹರನ್ ಇದ್ದರು.  
ದೊಡ್ಡಬಳ್ಳಾಪುರ ತಾಲ್ಲೂಕಿನ ಕಂಟನಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಟೆಮ್.ಎಐ ಪ್ರಯೋಗಾಲಯವನ್ನು ಬೆಂಗಳೂರಿನ ಚೆರಿಷ್ ಟ್ರಸ್ಟ್ ಸಂಸ್ಥಾಪಕ  ಮೈಖಲ್ ಡೇಸಾ ಉದ್ಘಾಟಿಸಿದರು. ಸಿಎಸ್ಆರ್ ಮುಖ್ಯಸ್ಥೆ ಸಮೀತಾ ಮನೋಹರನ್ ಇದ್ದರು.  
ಸಂಶೋಧನೆಗೆ ಹೆಚ್ಚಿನ ಮಹತ್ವ
ಇಂದಿನ ತಂತ್ರಜ್ಞಾನ ಯುಗದಲ್ಲಿ ಸಂಶೋಧನೆಗಳಿಗೆ ಹೆಚ್ಚಿನ ಪ್ರಾಶಸ್ತ್ಯವಿದೆ. ಹೀಗಾಗಿ ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನದ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ಹೊಸ ಆವಿಷ್ಕಾರಗಳನ್ನು ಮಾಡಬೇಕು. ಇದರಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಆರ್.ನಾರಾಯಣಸ್ವಾಮಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT