ದೊಡ್ಡಬಳ್ಳಾಪುರ: ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಮಹಿಳಾ ಘಟಕ ಉದ್ಘಾಟಿಸಲಾಯಿತು.

ನಗರದ ಗಂಗಾಧರಪುರ ಲೇಔಟ್ನಲ್ಲಿರುವ ಖಾಸಗಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಮಹಿಳಾ ಘಟಕವನ್ನು ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಶ್ವೇತ ಮೋಹನ್ಗೌಡ ಉದ್ಘಾಟಿಸಿದರು.

ದೊಡ್ಡಬಳ್ಳಾಪುರದ ಕನ್ನಡ ರಕ್ಷಣಾ ವೇದಿಕೆ ಮಹಿಳಾ ಘಟಕದ ಅಧ್ಯಕ್ಷೆ ಆರ್.ಪದ್ಮಾವತಿ, ಉಪಾಧ್ಯಕ್ಷೆ ಗೌರಮ್ಮ, ಪ್ರಧಾನ ಕಾರ್ಯದರ್ಶಿ ಸರಸ್ವತಮ್ಮ, ಲಲಿತ, ಲಕ್ಷ್ಮಿ, ಸುಜಾತ, ರೇಷ್ಮಾ, ಪೂರ್ಣಿಮಾ, ಸೌಭಾಗ್ಯ, ಫರ್ಜಾನ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-15-1439911654

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.