ದೊಡ್ಡಬಳ್ಳಾಪುರ: ಮಾದರ ಮಹಾಸಭಾ ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯಕಾರಿ ಸಮಿತಿಗೆ ನೂತನವಾಗಿ ಅಧ್ಯಕ್ಷ, ಉಪಾಧ್ಯಕ್ಷ, ಪದಾಧಿಕಾರಿಗಳಿಗೆ ನೇಮಕ ಮಾಡಲಾಯಿತು.

ಅಧ್ಯಕ್ಷರಾಗಿ ತಳವಾರ ನಾಗರಾಜು, ಉಪಾಧ್ಯಕ್ಷರಾಗಿ ಟಿ.ಡಿ ಮುನಿಯಪ್ಪ, ಕಾರ್ಯದರ್ಶಿಯಾಗಿ ತೂಬಗೆರೆ ವೆಂಕಟೇಶ್, ಖಜಾಂಚಿಯಾಗಿ ಲಕ್ಕಪ್ಪ ನೇಮಕವಾದರು. ಮಾದರ ಮಹಾಸಭಾ ಜಿಲ್ಲಾಧ್ಯಕ್ಷ ಸುಬ್ಬರಾಜು ನೇಮಕಾತಿ ಪತ್ರ ವಿತರಿಸಿದರು.

ಕರ್ನಾಟಕ ಮಾದಾರ ಮಹಾಸಭಾ ಜಿಲ್ಲಾ ಕಾರ್ಯದರ್ಶಿ ಬಚ್ಚಹಳ್ಳಿ ನಾಗರಾಜ್, ರಾಜ್ಯ ಸಮಿತಿ ಸದಸ್ಯ ರಾಮಕೃಷ್ಣ ಇದ್ದರು.

ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಮಾದಿಗ ಸಮುದಾಯ ಇನ್ನೂ ಹಿಂದುಳಿದಿದೆ. ಸಮುದಾಯ ಎಲ್ಲಾ ರಂಗದಲ್ಲಿ ಮುಂದೆ ಬರಲು ನಾವೆಲ್ಲರೂ ಶಿಕ್ಷಣ ಪಡೆದು, ಸಂಘಟಿತರಾಗಿ ಹೋರಾಟ ಮಾಡಬೇಕಾಗಿದೆ. ಇದಕ್ಕೆ ಎಲ್ಲರ ಸಹಕಾರ ಮುಖ್ಯ ಎಂದು ಜಿಲ್ಲಾಧ್ಯಕ್ಷ ಸುಬ್ಬರಾಜು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.