ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಮಗನಿಂದ ತಾಯಿ ಕೊಲೆ

Published : 9 ಸೆಪ್ಟೆಂಬರ್ 2024, 15:45 IST
Last Updated : 9 ಸೆಪ್ಟೆಂಬರ್ 2024, 15:45 IST
ಫಾಲೋ ಮಾಡಿ
Comments

ದೊಡ್ಡಬಳ್ಳಾಪುರ: ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯ ಮುದ್ದನಾಯಕನಹಳ್ಳಿಯಲ್ಲಿ ಸೋಮವಾರ ಕುಡಿದ‌ ಮತ್ತಿನಲ್ಲಿ ತಾಯಿಯನ್ನೇ ಮಗ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.

ರತ್ನಮ್ಮ ಕೊಲೆಯಾದವರು.

ಈ ಸಂಬಂಧ ರತ್ಮಮ್ಮ ಅವರ ಪುತ್ರ ಗಂಗಾಧರ್ ಎಂಬುವವರು ಬಂಧಿಸಲಾಗಿದೆ.  ಹೆಚ್ಚಿನ ವಿಚಾರಣೆ ಬಳಿಕ ಕೊಲೆಯ ಬಗ್ಗೆ ಸ್ಪಷ್ಟ ಮಾಹಿತಿ ದೊರೆಯಲಿದೆ’ ಎಂದು ಗ್ರಾಮಾಂತರ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್‌ ಸಾಧಿಕ್ ಪಾಷ ತಿಳಿಸಿದ್ದಾರೆ.

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT