ದೊಡ್ಡಬಳ್ಳಾಪುರ: ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಕೇಂದ್ರ ಸರ್ಕಾರದ ವೈಫಲ್ಯ ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಮೇ 18 ರಂದು ಬೆಳಗ್ಗೆ 11ಕ್ಕೆ ತಾಲ್ಲೂಕು ಕಚೇರಿ ಸಮೀಪದ ಜಗಜ್ಯೋತಿ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮೀಪತಿ ತಿಳಿಸಿದ್ದಾರೆ.

ಸಿಪಿಐಎಂ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮೇ 18 ರಂದು ಬೆಳಗ್ಗೆ 10 ಗಂಟೆಗೆ ನಗರದ ಬಸ್ ನಿಲ್ದಾಣ ಸಮೀಪದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿ ಮುಂದೆ ಪ್ರತಿಭಟನೆ ನಡೆಯಲಿದೆ ಎಂದು ಸಿಪಿಐಎಂ ತಾಲ್ಲೂಕು ಕಾರ್ಯದರ್ಶಿ ರುದ್ರಾರಾಧ್ಯ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-15-115617168

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.