ಶುಕ್ರವಾರ, 16 ಜನವರಿ 2026
×
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಉಳ್ಳವರಿಗಷ್ಟೇ ‘ಸಕಾಲ’ ಸೇವೆ

Published : 9 ಜನವರಿ 2026, 5:29 IST
Last Updated : 9 ಜನವರಿ 2026, 5:29 IST
ಫಾಲೋ ಮಾಡಿ
Comments
ಶೀಘ್ರ ಇತ್ಯಾರ್ಥಕ್ಕೆ ಸೂಚನೆ ಪಾಸ್‌ಪೋರ್ಟ್‌ ಪರಿಶೀಲನೆ ಸೇರಿದಂತೆ ಪೊಲೀಸ್‌ ಠಾಣೆಯ ಎಲ್ಲಾ ಸೇವೆಗಳು ಈಗ ಆನ್‌ಲೈನ್ ಮೂಲಕವೇ ಸಾರ್ವಜನಿಕರಿಗೆ ಲಭ್ಯವಾಗುತ್ತಿವೆ. ಸಕಾಲದಲ್ಲಿ ಬರುವ ಅರ್ಜಿಗಳ ಸೂಕ್ತ ವಿಲೇವಾರಿಗೆ ಸಿಬ್ಬಂದಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಕೆಲಸದ ಒತ್ತಡದಿಂದಾಗಿ ಕೆಲವೊಮ್ಮೆ ವಿಳಂಬವಾಗಿರಬಹುದು. ಈ ಬಗ್ಗೆ ಮತ್ತಷ್ಟು ಎಚ್ಚರ ವಹಿಸಿ ಸಕಾಲ ಅರ್ಜಿಗಳನ್ನು ತ್ವರಿತ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು.
ಸಾಧಿಕ್‌ಪಾಷ ಇನ್‌ಸ್ಪೆಕ್ಟರ್‌ ಗ್ರಾಮಾಂತರ ಪೊಲೀಸ್‌ ಠಾಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT