ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಫೀಡರ್ನಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ಏಪ್ರಿಲ್ 12ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ವರೆಗೆ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ.

ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ,ಸಂಜಯ್ ನಗರ, ಭುವನೇಶ್ವರಿನಗರ, ಚೈತನ್ಯನಗರ, ತೇರಿನಬೀದಿ, ರಂಗಪ್ಪ ಸರ್ಕಲ್, ಕೆಸಿಪಿ ಸರ್ಕಲ್, ವೀರಾಪುರ, ಗಾಂಧಿನಗರ, ಖಾಸ್ಬಾಗ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ನಗರ ಉಪವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಎಚ್.ಪಿ.ವಿನಯಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-15-81174293

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.