ದೊಡ್ಡಬಳ್ಳಾಪುರ: ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಂತಹ ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು. ಇಲ್ಲದಿದ್ದರೆ ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಬದುಕಬೇಕಾಗಲಿದೆ ಎಂದು ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಎಂ.ಬಿ.ನವೀನ್ಕುಮಾರ್ ಎಚ್ಚರಿಕೆ ನೀಡಿದರು.

ನಗರದ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ಭಾನುವಾರ ನಡೆದ ರೌಡಿಶೀಟರ್ಗಳ ಪರೇಡ್ನಲ್ಲಿ ಮಾತನಾಡಿ, ರೌಡಿ ಚಟುವಟಿಕೆ, ಕಾನೂನು ಬಾಹಿರ ಕೆಲಸಗಳು ಮುಂದುವರೆದರೆ ಗಡಿಪಾರು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಹತ್ತು, ಇಪ್ಪತ್ತು ವರ್ಷಗಳಾದರೂ ರೌಡಿಶೀಟರ್ ಪಟ್ಟ ಹೋಗುವುದಿಲ್ಲ. ಕಳ್ಳತನ, ಕೊಲೆ, ದೌರ್ಜನ್ಯ ಮಾಡಿದರೆ ತಪ್ಪಿಸಿಕೊಳ್ಳಲು ಅವಕಾಶವೇ ಇಲ್ಲ. ಪೊಲೀಸರಿಗೆ ಮಾಹಿತಿ ನೀಡದೆ ವಾಸಸ್ಥಳ, ಮೊಬೈಲ್ ನಂಬರ್ ಬದಲಾವಣೆ ಮಾಡುವಂತಿಲ್ಲ ಎಂದು ಹೇಳೀದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-15-560441388

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.