ದೊಡ್ಡಬಳ್ಳಾಪುರ: ದಾಬಸಪೇಟೆ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ 648ರ ತಾಲ್ಲೂಕಿನ ರಾಮೇಶ್ವರ ಗೇಟ್ನಲ್ಲಿ ಶನಿವಾರ ಬೆಳಗಿನ ಜಾವ ಕ್ಯಾಂಟರ್ ಹಾಗೂ ಟ್ರ್ಯಾಕ್ಟರ್ ಡಿಕ್ಕಿಯಾಗಿ ಟ್ರ್ಯಾಕ್ಟರ್ ಚಾಲಕ ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ತಿಮ್ಮಸಂದ್ರದ ಆನಂದ್(32) ಮೃತರು.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಟ್ರ್ಯಾಕ್ಟರ್ ಚಾಲಕ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-16-1145621128

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.