ಕನ್ನಡ ಆಂಜಿನಪ್ಪಗೆ ಅಂಬೇಡ್ಕರ್ ಫೆಲೋಶಿಪ್ ಆವಾರ್ಡ್

7
vijayapura

ಕನ್ನಡ ಆಂಜಿನಪ್ಪಗೆ ಅಂಬೇಡ್ಕರ್ ಫೆಲೋಶಿಪ್ ಆವಾರ್ಡ್

Published:
Updated:
Deccan Herald

ವಿಜಯಪುರ: ನವದೆಹಲಿಯಲ್ಲಿ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯಿಂದ ಈಚೆಗೆ ನಡೆದ 34ನೇ ರಾಷ್ಟ್ರೀಯ ದಲಿತ ಬರಹಗಾರರ ಸಮ್ಮೇಳನದಲ್ಲಿ ವಿಜಯಪುರದ ಕರ್ನಾಟಕ ಕನ್ನಡ ಅಭಿಮಾನಿಗಳ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಾ.ಕನ್ನಡ ಆಂಜಿನಪ್ಪ ಅವರಿಗೆ ರಾಷ್ಟ್ರೀಯ ಡಾ.ಬಿ.ಆರ್.ಅಂಬೇಡ್ಕರ್ ಫೆಲೋಶಿಪ್ ಆವಾರ್ಡ್–2018 ನೀಡಿ ಗೌರವಿಸಲಾಯಿತು.

ದೇಶದಲ್ಲಿನ ಬಹುದೊಡ್ಡ ಶಕ್ತಿಯಾಗಿರುವ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸಮಾಜದ ಮುಖ್ಯವಾಹಿನಿಗೆ ತರುವುದೇ ಸಂಘಟನೆ ಮೂಲ ಉದ್ದೇಶವಾಗಿದೆ. ಸಮಾಜದಲ್ಲಿನ ಎಲ್ಲಾ ಜಾತಿ ವರ್ಗದವರಿಗೆ ಸೌಲಭ್ಯ ಸಿಗಬೇಕು ಎನ್ನುವುದೇ ಅಂಬೇಡ್ಕರ್ ಅವರ ಸಾಮಾಜಿಕ ಆಶಯವಾಗಿತ್ತು. ಈ ನಿಟ್ಟಿನಲ್ಲಿ ಸಂಘಟನೆ ಸಾಗಿದೆ ಎಂದು ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು. ‌

ರಾಷ್ಟ್ರೀಯ ಕಾರ್ಯದರ್ಶಿ ಜಾಯ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !