ದೇವನಹಳ್ಳಿ ಬಳಿ ಎರಡು ಲಾರಿಗಳ ನಡುವೆ ಅಪಘಾತ: ಚಾಲಕ ಜೀವಂತ ದಹನ
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 7ರ ಭುಕ್ತಿ ಡಾಬಾದ ಮುಂದೆ ನಸುಕಿನ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಎರಡು ಲಾರಿಗಳ ನಡುವೆ ಡಿಕ್ಕಿ ಆದ ಪರಿಣಾಮ ಬೆಂಕಿ ಹೊತ್ತಿಕೊಂಡು ಓರ್ವ ಚಾಲಕ ಜೀವಂತವಾಗಿ ದಹನವಾಗಿದ್ದಾರೆ.
ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಲಾರಿ ಡಾಬಾ ಎದುರು ರಸ್ತೆ ವಿಭಜಕಕ್ಕೆ ಗುದ್ದಿ, ಪಕ್ಕದ ರಸ್ತೆಯಲ್ಲಿ ಸಾಗುತ್ತಿದ್ದ ಲಾರಿಗೂ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ.. ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ: ನಾಲ್ಕು ದಿನಗಳಲ್ಲಿ ₹2.40 ಹೆಚ್ಚಳ
ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.