ಶನಿವಾರ, ಸೆಪ್ಟೆಂಬರ್ 25, 2021
24 °C

ಮತಯಂತ್ರ ಕೊಠಡಿ ಬಾಗಿಲು ಮುರಿದು ಪ್ರವೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ನಗರಸಭೆ ಚುನಾವಣೆ ಮತಗಳ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಮತ ಯಂತ್ರಗಳನ್ನು ಇರಿಸಲಾಗಿದ್ದ ಕೊಠಡಿಯ ಬಾಗಿಲು ತೆರೆಯಲು ಸಿಬ್ಬಂದಿ ಅರ್ಧ ಗಂಟೆಗೂ ಹೆಚ್ಚು ಸಮಯ ಹರಸಾಹಸಪಟ್ಟರು. ಅಭ್ಯರ್ಥಿಗಳ ಕಾತರು ಹೆಚ್ಚಾಗುತ್ತಿದ್ದಂತೆ ಕೊನೆಗೆ ಬಾಗಿಲು ಹೊಡೆದು ತೆರೆಯಲಾಯಿತು.

ಫಲಿತಾಂಶಕ್ಕಾಗಿ ಕಾತುರದಿಂದ ಕಾದುಕುಳಿತಿರುವ ಅಭ್ಯರ್ಥಿಗಳು ಹಾಗೂ ಬೆಂಬಲಿಗರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು