ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈರದೇನಹಳ್ಳಿ ಡೇರಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Published 28 ಜನವರಿ 2024, 14:10 IST
Last Updated 28 ಜನವರಿ 2024, 14:10 IST
ಅಕ್ಷರ ಗಾತ್ರ

ದೇವನಹಳ್ಳಿ: ತಾಲ್ಲೂಕಿನ ಬೈರದೇನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಆಡಳಿತ ಮಂಡಳಿಗೆ ನಡೆದ ಅಧ್ಯಕ್ಷರಾಗಿ ಬಿ.ಎನ್‌.ಮಂಜುನಾಥ್‌, ಉಪಾಧ್ಯಕ್ಷರಾಗಿ ಬಿ.ಎಂ. ಕೃಷ್ಣಪ್ಪ ರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಚೇತನ ಘೋಷಿಸಿದರು.

ಜಿಲ್ಲಾ ಹಾಲು ಉತ್ಪಾದಕರ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಬಿ.ಎನ್.ಲೋಕೇಶ್, ನಿರ್ದೇಶಕರಾದ ಸಂಘದ ಮುನೇಗೌಡ, ರವಿಕುಮಾರ್, ಬಿ.ಎಚ್.ಮಂಜುನಾಥ್, ಅಶ್ವತ್ಥನಾರಾಯಣ್, ಕೆ.ದೇವರಾಜ್, ಹನುಮಂತಗೌಡ, ನರಸಪ್ಪ, ರಾಧಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT