ಆಹಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಭಾಷಣ ಮಾಡಿದರು.
ಗಮನ ಸೆಳೆದ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ
ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿನ 1777 ಎಕರೆ ಭೂ ಸ್ವಾಧೀನ ಪ್ರಕ್ರಿಯೆ ರದ್ದು ಪಡಿಸಿ ರೈತ ಹೋರಾಟಕ್ಕೆ ಸರ್ಕಾರ ಸಕರಾತ್ಮಕವಾಗಿ ಸ್ಪಂದಿಸಿದೆ. ನುಡಿದಂತೆ ನಡೆಯುವ ಸರ್ಕಾರ ನಮ್ಮದಾಗಿದೆ