ಬುಧವಾರ, ಸೆಪ್ಟೆಂಬರ್ 22, 2021
23 °C

ಹೊಸಕೋಟೆ: ಅನಧಿಕೃತ ಧಾರ್ಮಿಕ ಕಟ್ಟಡ ತೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಕೋಟೆ: ತಾಲ್ಲೂಕಿನ ಅನುಗೊಂಡಹಳ್ಳಿ ಹೋಬಳಿಯ ಸರ್ವೇ ನಂ. 118ರಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದ ದೇವಸ್ಥಾನವನ್ನು ತೆರವುಗೊಳಿಸಲಾಯಿತು.

ಅನಧಿಕೃತವಾಗಿ ನಿರ್ಮಾಣವಾಗಿರುವ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಹೋಬಳಿಯ ರಾಜಸ್ವ ನಿರೀಕ್ಷಕರಾದ ರಾಜೇಂದ್ರ ಪ್ರಸಾದ್, ಹೋಬಳಿ ಗ್ರಾಮ ಲೆಕ್ಕಿಗರು, ಅನುಗೊಂಡನಹಳ್ಳಿ ಠಾಣಾ ಸಿಬ್ಬಂದಿ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು