ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ.30 ಉಚಿತ ನೇತ್ರ ತಪಾಸಣೆ ಶಿಬಿರ

Last Updated 27 ಜನವರಿ 2020, 13:44 IST
ಅಕ್ಷರ ಗಾತ್ರ

ಕಸಬಾ (ಕನಕಪುರ): ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಿಂದ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಶಿಬಿರ ಜ.30ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ2ರವರೆಗೆ ಇಲ್ಲಿನ ಹುಲಿಬೆಲೆ ಕಾಲೊನಿಯಲ್ಲಿ ನಡೆಯಲಿದೆ.

ಶಿಬಿರದಲ್ಲಿ ಕಣ್ಣಿನ ಪರೀಕ್ಷೆ ಮಾಡಿ ಅವಶ್ಯವಿರುವವರಿಗೆ ಔಷಧ ಉಚಿತವಾಗಿ ನೀಡಲಾಗುವುದು. ಪೊರೆ ಸಮಸ್ಯೆ ಇದ್ದವರಿಗೆ ಅದೇ ದಿನ ಶಸ್ತ್ರಚಿಕಿತ್ಸೆ ಉಚಿತವಾಗಿ ಡಾ.ಸೋಲಂಕಿ ಕಣ್ಣಿನ ಆಸ್ಪತ್ರೆಯಲ್ಲಿ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT