ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಚಿತ ಆರೋಗ್ಯ ತಪಾಸಣಾ ಶಿಬಿರ

Last Updated 30 ನವೆಂಬರ್ 2021, 6:21 IST
ಅಕ್ಷರ ಗಾತ್ರ

ಸೂಲಿಬೆಲೆ: ಗ್ರಾಮ ಪಂಚಾಯಿತಿ ಮತ್ತು ಜೇನುಗೂಡು ರೂರಲ್ ಡೆವಲಪ್‌ಮೆಂಟ್ ಆ್ಯಂಡ್‌ ಕಲ್ಚರಲ್ ಟ್ರಸ್ಟ್‌ನಿಂದ ಡಿ. 2ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.

ಶಾಸಕ ಶರತ್ ಬಚ್ಚೇಗೌಡ ಅವರ ಹುಟ್ಟುಹಬ್ಬದ ಅಂಗವಾಗಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT