ಸೂಲಿಬೆಲೆ: ಪಂಜಾಬಿನ ಪಾಟಿಯಾಲದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಸೀನಿಯರ್ ಮತ್ತು ಜೂನಿಯರ್ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ಷಿಪ್ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಉಷಾ ಎಸ್.ಆರ್. ಜೂನಿಯರ್ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ.

ಉಷಾ ಅವರು ಜೂನಿಯರ್ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಸೀನಿಯರ್ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ.

ಸೂಲಿಬೆಲೆಯ ರಮೇಶ್ ಮತ್ತು ನಿರ್ಮಲಾ ದಂಪತಿಯ ಪುತ್ರಿಯಾದ ಅವರು ಮೂಡಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ತೃತೀಯ ಬಿ.ಎ ಪದವಿಯಲ್ಲಿ ವ್ಯಾಸಂಗ
ಮಾಡುತ್ತಿದ್ದಾರೆ.

ಅವರ ಸಾಧನೆಯನ್ನು ಹೋಬಳಿಯ ಕ್ರೀಡಾಪಟುಗಳು, ನಾಗರಿಕರು ಅಭಿನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.