ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಹಳ್ಳಿ: ದೇವರ ಮೂರ್ತಿಯ ಮೇಲಿದ್ದ ₹2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Published 7 ಜೂನ್ 2024, 15:35 IST
Last Updated 7 ಜೂನ್ 2024, 15:35 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ತಾಲ್ಲೂಕಿನ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದೆ.

ದೇವಾಲಯದ ಬಾಗಿಲು ಮೀಟಿರುವ ಕಳ್ಳರು ಲಕ್ಷ್ಮಿನರಸಿಂಹ ಮೂರ್ತಿ ಮೇಲಿದ್ದ ಸುಮಾರು ₹2 ಲಕ್ಷ ಮೌಲ್ಯದ ಚಿನ್ನದ ಮೂರು ಚೈನ್, ಎರಡು ತಾಳಿಗಳನ್ನು ದೋಚಿದ್ದಾರೆ. ಶುಕ್ರವಾರ ಬೆಳಿಗ್ಗೆ ಕಳ್ಳತನ ಆಗಿರುವುದು ಗೊತ್ತಾಗಿದೆ.

ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಹೊಸಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT