ಹೊಸಕೋಟೆ ತಾಲ್ಲೂಕು: ಉತ್ತಮ ವರ್ಷಧಾರೆ
ಸೂಲಿಬೆಲೆ: ಮಂಗಳವಾರ ರಾತ್ರಿ ಹೊಸಕೋಟೆ ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು, ಹಳ್ಳ ಕೊಳ್ಳ, ಕಾಲುವೆಗಳಲ್ಲಿ ನೀರು ಶೇಖರಣೆಯಾಗಿದೆ.
ಬುಧವಾರ ಬೆಳಿಗ್ಗೆ ಕೊನೆಗೊಂಡಂತೆ, ಅನುಗೊಂಡನಹಳ್ಳಿ 57, ಹೊಸಕೋಟೆ 55.8, ಸೂಲಿಬೆಲೆ 55.2 ಹಾಗೂ ಜಡಿಗೇನಹಳ್ಳಿಯಲ್ಲಿ 30 ಮಿ.ಮೀ ಮಳೆಯಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.