ಚಿಂತಾಮಣಿ: ರಾಘವೇಂದ್ರ ಗ್ರಾಮೀಣ ಆರೋಗ್ಯ ಸೇವಾ ಸಂಸ್ಥೆ, ಸಮರ್ಪಕ ಸೇವಾ ಟ್ರಸ್ಟ್, ಯೋಗೀಶ್ವರ ಯಾಜ್ಞವಲ್ಕ್ಯ ಟ್ರಸ್ಟ್ ಆಶ್ರಯದಲ್ಲಿ ಜೂನ್ 28ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 4ರವರೆಗೆ ತಾಲ್ಲೂಕಿನ ಕೋನಕುಂಟ್ಲುವಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.

ಸಾಮಾನ್ಯ ವೈದ್ಯಕೀಯ ತಪಾಸಣೆ, ರಕ್ತದೊತ್ತಡ, ಮಧುಮೇಹ, ಕಣ್ಣಿನ ದೃಷ್ಟಿದೋಷ ತಪಾಸಣೆ, ಕ್ಯಾನ್ಸರ್ ಸಾಧ್ಯತೆ ಬಗ್ಗೆ ಸ್ಕ್ರೀನಿಂಗ್ ಮತ್ತು ತಪಾಸಣೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.