ಪ್ರಜಾವಾಣಿ ವಾರ್ತೆ

ದೇವನಹಳ್ಳಿ: 2026–27ನೇ ಸಾಲಿಗೆ ರಾಜ್ಯದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ನಡೆಯಲಿರುವ 10 ತಿಂಗಳ ತರಬೇತಿ ಕಾರ್ಯಕ್ರಮಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಅಭ್ಯರ್ಥಿಗಳ ಆಯ್ಕೆಗೆ ತೋಟಗಾರಿಕೆ ಇಲಾಖೆ ಅರ್ಜಿ ಆಹ್ವಾನಿಸಿದೆ.

ತರಬೇತಿಯು 2026ರ ಮೇ 2ರಿಂದ 2027ರ ಫೆಬ್ರುವರಿ 28ರವರೆಗೆ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 15ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.