ಸೊಣ್ಣಹಳ್ಳಿಪುರ (ಹೊಸಕೋಟೆ): ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜೂನ್1 ರಿಂದ 31 ದಿನಗಳ ಕಾಲ ನಿರುದ್ಯೋಗಿ ಯುವಕರಿಗೆ ಫೋಟೋಗ್ರಫಿ ಮತ್ತು ವಿಡಿಯೊಗ್ರಫಿ ತರಬೇತಿ ಶಿಬಿರವನ್ನು ಉಚಿತವಾಗಿ ಏರ್ಪಡಿಸಿದೆ. ಸ್ವಯಂ ಉದ್ಯೋಗಿಯಾಗಲು ಬಯಸುವ 18 ರಿಂದ 50 ವರ್ಷ ವಯಸ್ಸಿನ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರು ಶಿಬಿರದಲ್ಲಿ ಪಾಲ್ಗೊಳ್ಳಬಹುದು. ತರಬೇತಿ, ಊಟ ಹಾಗೂ ವಸತಿ ಸೌಕರ್ಯ ಉಚಿತವಾಗಿರುತ್ತದೆ. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ಆಸಕ್ತಿಯುಳ್ಳ ಅಭ್ಯರ್ಥಿಗಳು ಮೇ 25ರ ಬೆಳಗ್ಗೆ 10ಕ್ಕೆ ಸಂಸ್ಥೆಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಬೇಕು. ಸಂದರ್ಶನಕ್ಕೆ ಹಾಜರಾಗಿದ್ದರೆ ಸಂಸ್ಥೆಯ ಫೋನ್ ನಂಬರ್(ಮೊ.8970476050, 9591514154, 9505894247) ಸಂಪರ್ಕಿಸಹುದೆಂದು ಸಂಸ್ಥೆ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-15-254845784

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.