ಹೊಸಕೋಟೆ: ನಗರದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರಯೋಧ ಯಶವಂತ್ ದುರ್ಗಪ್ಪ ಕೊಲ್ಕಾರ್ ಹಾಗೂ ಅಪಘಾತದಲ್ಲಿ ಮೃತಪಟ್ಟ ಯೋಧ ಮಹದೇವ ಈಶ್ವರ ಯರಗಟ್ಟಿ ಅವರ ಕುಟುಂಬ ಸದಸ್ಯರನ್ನು ಸ್ತಕರಿಸಲಾಯಿತು.

ಇಬ್ಬರೂ ಯೋಧರ ಕುಟುಂಬಗಳಿಗೆ ವಹ್ನಿಕುಲ ತಿಗಳ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ.ಸಿ.ಜಯರಾಜ್ ತಲಾ ₹1ಲಕ್ಷ ಆರ್ಥಿಕ ನೆರವು ನೀಡಿದರು.

ಜಾತಿ, ಧರ್ಮದ ಹೆಸರಲ್ಲಿ ನಡೆಸುವ ಸಂಘರ್ಷ ನಿಲ್ಲಿಸಿ, ಶಾಂತಿ, ಸಹಬಾಳ್ವೆ, ಸಾಮರಸ್ಯದ ಜೀವನ ನಡೆಸುವಂತೆ ಎಂದು ಹುತ್ಮಾತ ಯೋಧ ಯಶವಂತ್ ಕೋಲ್ಕರ್ ಪತ್ನಿ ಸಾವಿತ್ರಿ ಹೇಳಿದರು.

ಮಾಲೂರು ಕ್ಷೇತ್ರದ ಜೆಡಿಎಸ್ ಮುಖಂಡ ಹೂಡಿ ವಿಜಯ್ ಕುಮಾರ್, ಸಚಿನ್, ಬಿವಿ.ಭೈರೇಗೌಡ, ಸುಭಾಷ್ ಗೌಡ, ಆನಂದ್ ಮರಿಗೌಡ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-15-1967624309

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.