ಹೊಸಕೋಟೆ: ಸಾಮಾಜಿಕ ಪ್ರಜಾಸತ್ತಾತ್ಮಕ ಕಾರ್ಮಿಕ ಸಂಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಮಂಗಳವಾರ ಆಯ್ಕೆ ಮಾಡಲಾಯಿತು.

ಎಸ್ಡಿಟಿಯು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಅಧ್ಯಕ್ಷರನ್ನಾಗಿ ಸಯ್ಯದ್ ಬಾಬಾ (ದೊಡ್ಡಬಳ್ಳಾಪುರ), ಉಪಾಧ್ಯಕ್ಷರನ್ನಾಗಿ ಮಹಬೂಬ್ (ಹೊಸಕೋಟೆ), ಪ್ರಧಾನ ಕಾರ್ಯದರ್ಶಿಯನ್ನಾಗಿ ಹಸ್ಸೈನ್ (ಕೆ.ಆರ್.ಪುರ), ಕಾರ್ಯದರ್ಶಿಯನ್ನಾಗಿ ಅಮ್ಜದ್ (ಕಾಡುಗೋಡಿ), ಖಜಾಂಚಿಯನ್ನಾಗಿ ಮೌಲಾ (ಹೊಸಕೋಟೆ), ಸದಸ್ಯರನ್ನಾಗಿ ಇರ್ಫಾನ್ (ಕಾಡುಗೋಡಿ), ಫರ್ದೀನ್ (ದೊಡ್ಡಬಳ್ಳಾಪುರ), ಮುಬಾರಕ್ (ದೊಡ್ಡಬಳ್ಳಾಪುರ), ನದೀಂ (ಕೆ.ಆರ್.ಪುರ) ಆಯ್ಕೆ ಮಾಡಲಾಯಿತು.

ನೂತನವಾಗಿ ಆಯ್ಕೆಯಾದ ಎಲ್ಲ ಪದಾಧಿಕಾರಿಗಳು ಹಾಗೂ ಸದಸ್ಯರು ಕಾರ್ಮಿಕರ ಹಕ್ಕುಗಳ ರಕ್ಷಣೆ, ಕಾರ್ಮಿಕರ ಕಲ್ಯಾಣ, ಸಾಮಾಜಿಕ ನ್ಯಾಯ, ಸಮಾನ ಅಭಿವೃದ್ಧಿ ಹಾಗೂ ಸಮಾಜದ ಸಬಲೀಕರಣಕ್ಕಾಗಿ ಬದ್ಧತೆಯಿಂದ ಕಾರ್ಯನಿರ್ವಹಿಸಲಿದೆ ಎಂದು ಸಂಘಟನೆ ವಿಶ್ವಾಸ ವ್ಯಕ್ತಪಡಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-15-1794260361

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.