ಹೊಸಕೋಟೆ: ತಮಿಳುನಾಡು ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆ ಸಂಬಂಧ ಏ.23 ರಂದು ಮತದಾನ ಹಾಗು ಮೇ 4ರಂದು ಮತ ಎಣಿಕೆ ಮುನ್ನ ಅಕ್ರಮ ಮದ್ಯ ಮಾರಾಟ, ಸಾಗಾಣಿಕೆ, ದಾಸ್ತಾನು ಮಾಡುವುದನ್ನು ನಿಷೇಧಿಸಲಾಗಿದೆ.

ಚುನಾವಣೆ ನ್ಯಾಯ ಸಮ್ಮತವಾಗಿ ಶಾಂತಿಯುತವಾಗಿ ಮತ್ತು ಮುಕ್ತವಾಗಿ ನಡೆಯುವಂತಾಗಲು ತಮಿಳುನಾಡು ರಾಜ್ಯದ ಗಡಿಗೆ ಹೊಂದಿಕೊಂಡಿರುವ ಕರ್ನಾಟಕ ರಾಜ್ಯದ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಗಡಿಭಾಗದಲ್ಲಿ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಏ.21 ಸಂಜೆ 5ಕ್ಕೆ ಏ.23ರ ಮಧ್ಯರಾತ್ರಿ 12 ವರೆಗೆ, ಮೇ 3ರ ಮಧ್ಯರಾತ್ರಿ 12 ಗಂಟೆಯಿಂದ ಮೇ 4ರ ಮಧ್ಯರಾತ್ರಿ 12 ವರೆಗೆ ಯಾವುದೇ ರೀತಿಯ ಅಕ್ರಮ ಮದ್ಯ ಮಾರಾಟ, ಸಾಗಾಣಿಕೆ, ದಾಸ್ತಾನು ಮಾಡುವುದನ್ನು ನಿಷೇಧಿಸಲಾಗಿದೆ ಜಿಲ್ಲಾಧಿಕಾರಿ ಡಾ. ಕೆ ಎನ್ ಅನುರಾಧ ಆದೇಶಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-15-461201858

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.