ಹೊಸಕೋಟೆ: ನಗರದಲ್ಲಿ ಮೇ 1 ರಂದು ನಡೆಯಲಿರುವ ಐತಿಹಾಸಿಕ ಅವಿಮುಕ್ತೇಶ್ವರ ನೂತನ ರಥದ ಕಳಶಕ್ಕೆ ಮಹಾಕುಂಭಾಭಿಷೇಕ ನೆರವೇರಿಸಲಾಯಿತು.

ಈ ಬಾರಿ ವೈಯುಕ್ತಿಕವಾಗಿ ಶಾಸಕ ಶರತ್ ಬಚ್ಚೇಗೌಡ, ಮಾಜಿ ಸಂಸದ ಬಿ.ಎನ್. ಬಚ್ಚೇಗೌಡ ಹಾಗೂ ಬೆಂಡಿಗಾನಹಳ್ಳಿ ಕುಟುಂಬದವರು ನೂತನ ರಥ ನಿರ್ಮಾಣ ಮಾಡಿಸಿಕೊಟ್ಟಿದ್ದಾರೆ. ರಥ ಪ್ರತಿಷ್ಠಾಪನಾ ಅಂಗವಾಗಿ ಭಾನುವಾರ ಮತ್ತು ಸೋಮವಾರ ವಿವಿಧ ಧಾರ್ಮಿಕ ಕೈಂಕರ್ಯಗಳು ಜರುಗಿದವು. ಬಳಿಕ ಮೂಷ್ಮಾಂಡ ಛೇದನಾ ಪೂಜೆ ಮೂಲಕ ರಥೋತ್ಸವದ ಪೂರ್ವ ಸಿದ್ಧತಾ ಕಾರ್ಯಕ್ರಮಕ್ಕೆ ಶಾಸಕ ಶರತ್ ಬಚ್ಚೇಗೌಡ ಚಾಲನೆ ನೀಡಿದರು.

ಪೇಟೆಗಳ ಯಜಮಾನರುಗಳು, ಮುಖಂಡರು ಹಾಗೂ ಭಕ್ತರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-15-736098419

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.