ಹೊಸಕೋಟೆ: ಸರಳವಾಗಿ ಡಾ.ಅಂಬೇಡ್ಕರ್ ಜಯಂತಿ

ಬುಧವಾರ, ಏಪ್ರಿಲ್ 24, 2019
27 °C

ಹೊಸಕೋಟೆ: ಸರಳವಾಗಿ ಡಾ.ಅಂಬೇಡ್ಕರ್ ಜಯಂತಿ

Published:
Updated:
Prajavani

ಹೊಸಕೋಟೆ: ಇಲ್ಲಿನ ಮಿನಿ ವಿಧಾನಸೌಧದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಭಾನುವಾರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸರಳವಾಗಿ ಜಯಂತಿ ಆಚರಿಸಲಾಯಿತು.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಸರಳ ಕಾರ್ಯಕ್ರಮ ನಡೆಯಿತು.ವಸತಿ ಸಚಿವ ಎಂ.ಟಿ.ಬಿ ನಾಗರಾಜ್, ತಹಶೀಲ್ದಾರ್ ರಮೇಶ್ ಪುಷ್ಪಾರ್ಚನೆ ಮಾಡಿದರು. ಸಮಾಜದ ಪ್ರಮುಖರು ಭಾಗವಹಿಸಿದ್ದರು

ನಂತರ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ ತಮ್ಮ ಬೆಂಬಲಿಗರೊಂದಿಗೆ ಡಾ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !