ಹೊಸಕೋಟೆ: ನಗರದ ಹೊಸಕೋಟೆ ದಿ ಟೌನ್ ಕೋ-ಆಪರೇಟಿವ್ ಬ್ಯಾಂಕ್ 2024-25 ನೇ ಸಾಲಿನಲ್ಲಿ ಮಾರ್ಚ್ 31ರ ಅಂತ್ಯಕ್ಕೆ ₹4.06 ಕೋಟಿ ನಿವ್ವಳ ಲಾಭಗಳಿಸಿದೆ ಎಂದು ಬ್ಯಾಂಕ್ನ ಪ್ರಕಟಣೆ ತಿಳಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಬ್ಯಾಂಕಿನ ಅಧಿಕಾರಿಗಳು ಮಾರ್ಚ್ 31ರ ಅಂತ್ಯಕ್ಕೆ ಬ್ಯಾಂಕಿನಲ್ಲಿ ₹10.96 ಕೋಟಿ ಷೇರು ಬಂಡವಾಳ, ₹47.56 ಕೋಟಿ ನಿಧಿಗಳು, ₹283.01ಕೋಟಿ ಠೇವಣಿಗಳು, ₹146.93 ಕೋಟಿ ಸಾಲ ಮತ್ತು ಮುಂಗಡಗಳು ಹಾಗೂ ₹181.10 ಕೋಟಿ ಹೂಡಿಕೆಗಳು, ₹347.85 ಕೋಟಿ ದುಡಿಯುವ ಬಂಡವಾಳದೊಂದಿಗೆ ಈ ಸಾಲಿನಲ್ಲಿ ಬ್ಯಾಂಕ್ ಉತ್ತಮ ಆರ್ಥಿಕ ಫಲಿತಾಂಶ ಧಾಖಲಿಸಿದೆ. ನಿವ್ವಳ ಅನುತ್ಪಾದಕ ಸಾಲ ಶೂನ್ಯವಾಗಿರುತ್ತದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.