ಹೊಸಕೋಟೆ: ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅವರ ಜನ್ಮದಿನಾಚರಣೆ ಪ್ರಯಕ್ತ ಸೋಮವಾರ ಅನ್ನದಾನ ಮಾಡಲಾಯಿತು.

ಸಮಾಜಕ್ಕೆ ಕೊಡುಗೆ ನೀಡುವುದು ಹೇಗೆ ಎಂಬುದನ್ನು ತೋರಿಸಿಕೊಟ್ಟವರು ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅವರು. ಸಮಾಜಕ್ಕೆ ಮಾದರಿಯಾಗಿ ಜೀವಿಸಿದರು.ಅವರು ಮಾಡುತ್ತಿದ್ದ ಸಮಾಜ ಸೇವೆಯನ್ನು ತೆರೆಮೆರೆಯಲ್ಲಿ ಮಾಡಿದರು. ಪ್ರಚಾರ ಬಯಸಲಿಲ್ಲ ಎಂದು ನಗರ ಯೋಜನಾ ಪ್ರಾಧಿಕಾರದ ಸದಸ್ಯ ಎಚ್.ಎಂ.ಸುಬ್ಬರಾಜು ಸ್ಮರಿಸಿದರು.

ಅಪ್ಪು ಅಭಿಮಾನಿಗಳು, ವಿವಿಧ ಸಂಘಟನೆಗಳ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.