ವಿಜಯಪುರ: ‘ಅತಿ ವೇಗವಾಗಿ ಬೆಳೆಯುತ್ತಿರುವ ಜನಸಂಖ್ಯೆಯ ಪರಿಣಾಮವಾಗಿ ಸಾಮಾಜಿಕ ಕೆಡಕುಗಳು ಮತ್ತು ಪರಿಸರ ನಾಶವಾಗುತ್ತಿದೆ’ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಯೋಜನಾಧಿಕಾರಿ ಮನೋರಮಾ ಹೇಳಿದರು.
ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಆಶ್ರಯದಲ್ಲಿ ಆಯೋಜಿಸಿದ್ದ ಪರಿಸರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಸಸಿಗಳನ್ನು ಹಾಗೂ ಬೀಜದ ಉಂಡೆಗಳನ್ನು ವಿತರಿಸಿ ಅವರು ಮಾತನಾಡಿದರು.
ನಿವೇದಿತಾ ಪ್ರತಿಷ್ಠಾನದ ಸದಸ್ಯೆ ಗೌರಿಶಂಕರ್, ಶಿಕ್ಷಕರಾದ ಜಯಶ್ರೀ, ಆರತಿ, ರಾಜು ಅವಳೇಕರ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.