ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಆಕರ್ಷಕ ನೃತ್ಯಪ್ರದರ್ಶನ
ಸ್ವಾತಂತ್ರ್ಯೋತ್ಸವದಲ್ಇ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವವನ್ನು ಸತ್ಕರಿಸಲಾಯತು
ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಂಕಲ್ಪದ ಚಿಂತನೆ ದೇಶದ ಪ್ರಗತಿಗೆ ಪೂರಕ. ರಾಜ್ಯದಲ್ಲಿ ದೊಡ್ಡಬಳ್ಳಾಪುರ ತೀವ್ರ ಗತಿಯಲ್ಲಿ ಬೆಳವಣಿಗೆಯಾಗುತ್ತಿದೆ. ಇದನ್ನು ಸಮರ್ಪಕವಾಗಿ ಮುನ್ನಡೆಸಬೇಕಿದ್ದು ಸ್ವಚ್ಛತೆಗೆ ಆದ್ಯತೆ ನೀಡಬೇಕಿದೆ