ಕ್ಯಾಂಟೀನ್ ಸೇವೆ ಆರಂಭಗೊಳ್ಳುತ್ತಿದಂತೆ ಊಟ ಸವಿಯಲು ಜನರು ಮುಗಿಬಿದ್ದರು
ಇಂದಿರಾ ಕ್ಯಾಂಟೀನ್ ಕುರಿತು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ವರದಿ
ರಾಜ್ಯ ಸರ್ಕಾರವು ಪಂಚ ಗ್ಯಾರಂಟಿಗಳ ಜತೆಗೆ ಮತ್ತೆ ಹೊಸದಾಗಿ ಇಂದಿರಾ ಕ್ಯಾಂಟೀನ್ ಸ್ಥಾಪನೆ ಮಾಡುತ್ತಿದೆ. ಇಂದಿರಾ ಕ್ಯಾಂಟೀನ್‌ನಲ್ಲಿ ಕಡಿಮೆ ದರದಲ್ಲಿ ಗುಣಮಟ್ಟದ ಆಹಾರ ಸಿಗಲಿದ್ದು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು
ಕೆ.ಎಚ್. ಮುನಿಯಪ್ಪ ಸಚಿವ
ಇಂದಿರಾ ಕ್ಯಾಂಟೀನ್ ಆರಂಭಿಸಿರುವುದರಿಂದ ನಿತ್ಯ ಪಟ್ಟಣಕ್ಕೆ ಬರುವ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಾರದ ಸಂತೆಗೆ ಬರುವ ರೈತರಿಗೆ ಬಡ ಕೂಲಿ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಉಪಾಹಾರ ಮತ್ತು ಊಟ ಸಿಗಲಿದ್ದು ಜನರಿಗೆ ಅನುಕೂಲವಾಗಲಿದೆ.
ಶ್ರೀನಿವಾಸ್ ಕಾರ್ಮಿಕ
ಇಂದಿರಾ ಕ್ಯಾಂಟೀನ್ ಸೇವೆ ಆರಂಭಗೊಂಡಿದ್ದು ಬೆಳಗ್ಗಿನ ತಿಂಡಿ ₹5 ಮಧ್ಯಾಹ್ನ ಮತ್ತು ರಾತ್ರಿ ₹10ಕ್ಕೆ ಊಟ ನೀಡಲಾಗುತ್ತಿದೆ. ಇದನ್ನು ಬಡವರು ಸದುಪಯೋಗಪಡಿಸಿಕೊಳ್ಳಬೇಕು.