ಗ್ರಾಮ ವಾಸ್ತವ್ಯ: ರೈತರಿಗೆ ಮಾಹಿತಿ

7

ಗ್ರಾಮ ವಾಸ್ತವ್ಯ: ರೈತರಿಗೆ ಮಾಹಿತಿ

Published:
Updated:
Deccan Herald

ದೊಡ್ಡಬಳ್ಳಾಪುರ: ರೈ ತಾಂತ್ರಿಕ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಆರೂಢಿ ಗ್ರಾಮದಲ್ಲಿ ಎರಡು ತಿಂಗಳ ಗ್ರಾಮ ವಾಸ್ತವ್ಯ ಕೈಗೊಂಡಿದ್ದರು.

ಗ್ರಾಮದಲ್ಲಿ ನಡೆಸಿದ ಸರ್ವೆಯ ಫಲಿತಾಂಶದ ಮೇಲೆ ವಿದ್ಯಾರ್ಥಿಗಳು ಅರವಿಂದ ಪ್ರೌಢಶಾಲೆ ಆವರಣದಲ್ಲಿ ಗ್ರಾಮದ ನಕ್ಷೆ ಬಿಡಿಸಿ ಮಾಹಿತಿ ನೀಡಿದರು.

ಎರಡು ತಿಂಗಳ ಕಾಲ ನಡೆದ ಗ್ರಾಮ ವಾಸ್ತವ್ಯದಲ್ಲಿ ವಿದ್ಯಾರ್ಥಿಗಳು ಕೃಷಿ ಚಟುವಟಿಕೆಯ ಪ್ರಾಯೋಗಿಕ ಮಾಹಿತಿಯನ್ನು ರೈತರೊಂದಿಗೆ ತೋಟಗಳಲ್ಲಿ ಕೆಲಸ ಮಾಡುವ ಮೂಲಕ ಪಡೆದರು.

ಆರೋಗ್ಯ, ಸಾವಯವ ಕೃಷಿ, ಸ್ವಚ್ಛತೆ, ಬೆಳೆಗಳಲ್ಲಿ ಕಂಡು ಬರುವ ವಿವಿಧ ಕೀಟಹಾವಳಿ, ಪಾರ್ಥೇನಿಯಂ, ಪಶುಪಾಲನೆ ಮುಂತಾದ ವಿಚಾರಗಳ ಕುರಿತು ರೈತರಿಗೆ ಮಾಹಿತಿ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !