ಆನೇಕಲ್: ‘ಕಾರ್ಯಕರ್ತರನ್ನು ಗುರುತಿಸಿ ಪ್ರೋತ್ಸಾಹಿಸುವ ಏಕೈಕ ಪಕ್ಷವೆಂದರೆ ಬಿಜೆಪಿ. ಹಾಗಾಗಿ ಕಾರ್ಯಕರ್ತರು ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುವ ಮೂಲಕ ಪಕ್ಷದ ಬಲವರ್ಧನೆಗೆ ಶ್ರಮಿಸಬೇಕು’ ಎಂದು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದರು.

ತಾಲ್ಲೂಕಿನ ಸರ್ಜಾಪುರದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯುವಕರು ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಸಂಘಟನೆಯು ಚುನಾವಣೆಗೆ ಸೀಮಿತವಾಗದೇ ನಿರಂತರವಾಗಿ ನಡೆಯಬೇಕು ಎಂದರು.

ಬೆಂಗಳೂರು ವಿಭಾಗ ಪ್ರಭಾರಿ ಗೋಪಿನಾಥರೆಡ್ಡಿ, ಬೆಂಗಳೂರು ದಕ್ಷಿಣ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ್, ಅಶ್ವಥ್ನಾರಾಯಣ್, ಹೊರ ವರ್ತುಲ ರಸ್ತೆ ಪ್ರಾಧಿಕಾರದ ಅಧ್ಯಕ್ಷ ಸಿ. ಮುನಿರಾಜು, ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪುನೀತ್, ಮುಖಂಡರಾದ ಜಯಪ್ರಕಾಶ್, ಮುರಳಿಕೃಷ್ಣ, ಅರವಿಂದರೆಡ್ಡಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.