ಶನಿವಾರ, ಮಾರ್ಚ್ 25, 2023
25 °C

ಕನ್ನಡ ಕಲಿಯಿರಿ-ಕಲಿಸಿರಿ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇವನಹಳ್ಳಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಅಂತರರಾಷ್ಟ್ರೀಯ ಲಯನ್ಸ್ ಕ್ಲಬ್ 317ಎಫ್ ಆಶ್ರಯದಲ್ಲಿ ಕನ್ನಡ ಬಾರದವರಿಗೆ, ಅನ್ಯಭಾಷಿಕರಿಗೆ ‘ಕನ್ನಡ ಕಲಿಯಿರಿ-ಕಲಿಸಿರಿ’ ಎಂಬ ಕಾರ್ಯಕ್ರಮವನ್ನು ಆ. 4ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ವರ್ಚುಯಲ್ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಉದ್ಘಾಟಿಸಲಿದ್ದಾರೆ. ‘ಕನ್ನಡ ಕಲಿಯಿರಿ-ಕಲಿಸಿರಿ’ ಎಂಬ ಪುಸ್ತಕವನ್ನು ಜಿ.ಪಂ. ಸಿಇಒ ಎಂ.ಆರ್.‍ ರವಿಕುಮಾರ್ ಅವರು ಬಿಡುಗಡೆಗೊಳಿಸಲಿದ್ದಾರೆ. ಜಿಲ್ಲಾ ಲಯನ್ಸ್ 317ಎಫ್ ಗೌವರ್ನರ್‌ ಮನೋಹರನ್ ನಂಬಿಯಾರ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು