ಗುರುವಾರ , ಅಕ್ಟೋಬರ್ 6, 2022
22 °C

ಜನೋತ್ಸವ ಚುನಾವಣೆ ದಿಕ್ಸೂಚಿ: ನಳಿನ್‌ಕುಮಾರ್ ಕಟೀಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬೆಳವಂಗಲ (ದೊಡ್ಡಬಳ್ಳಾಪುರ): ದೊಡ್ಡಬಳ್ಳಾಪುರದಲ್ಲಿ ಸೆ.8ರಂದು ನಡೆಯುವ ಬಿಜೆಪಿಯ ಜನೋತ್ಸವ ರಾಜ್ಯ ವಿಧಾನಸಭಾ ಚುನಾವಣೆಯ ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದರು.

ಜನೋತ್ಸವ ಪೂರ್ವ ಸಿದ್ದತೆ ಕುರಿತು ತಾಲ್ಲೂಕಿನ ದೊಡ್ಡಬೆಳವಂಗಲದ ಕಲ್ಯಾಣ ಮಂದಿರದಲ್ಲಿ ಶನಿವಾರ ನಡೆದ ಸಭೆಯ ನಂತರ ಮಾಧ್ಯಮಗಳ ಜತೆ ಮಾತನಾಡಿದರು. ‘ಕರ್ನಾಟಕವನ್ನು ಉಳಿಸಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂಬ ಭಾವನೆ ಜನರಲ್ಲಿದೆ. ರಾಜ್ಯ ಮತ್ತು ದೇಶಕ್ಕೆ ಏಕೈಕ ನಾಯಕರು ನರೇಂದ್ರ ಮೋದಿ ಎಂಬ ಭಾವನೆ ಜನರದು. ರಾಜ್ಯದ ಜನರನ್ನು ಮುಟ್ಟುವ ಕಾರ್ಯವನ್ನು ನಮ್ಮ ಕಾರ್ಯಕರ್ತರು ಮಾಡಬೇಕಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು