ದೊಡ್ಡಬಳ್ಳಾಪುರದ ಸ್ವಯಂಬುಕೇಶ್ವರನಿಗೆ ಅಲಂಕಾರ
ದೊಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂಭುವೇಶ್ವರ ಸ್ವಾಮಿ ದೇವಾಲಯದಲ್ಲಿ ಸಂಜೆ ಕಾರ್ತಿಕ ಸೋಮವಾರದ ಪ್ರಯುಕ್ತ ಲಕ್ಷ ದೀಪೋತ್ಸವ ನಡೆಯಿತು
ದೊಡ್ಡಬಳ್ಳಾಪುರದ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿನ ಬಯಲು ಬಸವಣ್ಣ ದೇವಾಲಯದ ಬಳಿ ಕಡಲೇಕಾಯಿ ಪರಿಷೆಯಲ್ಲಿ ಭಕ್ತಾದಿಗಳಿಗೆ ಕಡಲೆ ಕಾಯಿ ಪ್ರಸಾದ ವಿತರಿಸಲಾಯಿತು