ಆನೇಕಲ್: ತಾಲ್ಲೂಕಿನ ಮಾಯಸಂದ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 12 ಮಂದಿ ನಿರ್ದೇಶಕರು ಚುನಾಯಿತರಾಗಿದ್ದಾರೆ.

ಸಾಮಾನ್ಯ ಕ್ಷೇತ್ರದಿಂದ ಎಂ.ರಾಮಕೃಷ್ಣ ಅವರು 422 ಮತ, ಕೆಂಪಣ್ಣ 412, ಎ.ಮೂರ್ತಿ 412, ಮಲ್ಲೇಶ್ ರೆಡ್ಡಿ 394, ಶ್ರೀರಾಮ 366, ಗೆರಟಿಗನಬೆಲೆ ನಂಜುಂಡಪ್ಪ 364, ಆರ್.ಗೋಪಾಲಪ್ಪ 312, ಎಚ್.ಎಲ್.ರಘು 303, ಸಿ.ಚಿನ್ನಪ್ಪ 375, ಸೇವಂತಮ್ಮ 317, ಶಶಿಕಲಾ 382 ಮತ ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ. ಸಾಲಗಾರರಲ್ಲದ ಕ್ಷೇತ್ರದಿಂದ ನವ್ಯ ಅವರು 100 ಮತಗಳನ್ನು ಪಡೆದು ನಿರ್ದೇಶಕರಾಗಿ ಚುನಾಯಿತರಾಗಿದ್ದಾರೆ.

ಹಾಪ್ಕಾಮ್ಸ್ ನಿರ್ದೇಶಕಿ ಮೇಘ, ಟಿಎಪಿಸಿಎಂಎಸ್ ನಿರ್ದೇಶಕ ತಿಲಕ್ ಕುಮಾರ್, ದಿನ್ನೂರು ರಾಜು, ಶ್ರೀನಿವಾಸ್, ವೆಂಕಟೇಶ್ ರೆಡ್ಡಿ, ಕೃಷ್ಣಪ್ಪ, ಗೋವಿಂದರಾಜು, ಸಿ.ಮುನಿರಾಜು, ಆದಿನಾರಾಯಣ್, ತಿಮ್ಮರಾಜು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-15-65288239

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.