ರೈತರ ಮಾತಿಗೆ ಬೆಲೆಯೇ ಇಲ್ವಾ ಸಂಪರ್ಕ ರಸ್ತೆಗೆ ಆಗ್ರಹಿಸಿ ಮೂರು ಬಾರಿ ಪ್ರತಿಭಟನೆ ನಡೆಸಿದ್ದೇವೆ. ಆದರೆ, ರೈತರ ಮಾತಿಗೆ ಬೆಲೆಯೇ ಇಲ್ಲದಂತಾಗಿದೆ. ಕೃಷ್ಣಗಿರಿಯ ಕೇಂದ್ರ ಕಚೇರಿಗೂ ಸಹ ಮನವಿ ಪತ್ರ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ 844ರಲ್ಲಿ ಮೇಡಹಳ್ಳಿ ಗ್ರಾಮಕ್ಕೆ ಸಂಪರ್ಕ ರಸ್ತೆ ನೀಡಬೇಕು. ಇಲ್ಲವಾದಲ್ಲಿ ನಮ್ಮ ರಸ್ತೆಯನ್ನು ನಾವೇ ನಿರ್ಮಿಸಿಕೊಳ್ಳುತ್ತೇವೆ.