ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬೆಳವಗಲ: ರಾಗಿ ಬೆಳೆ ಕ್ಷೇತ್ರೋತ್ಸವ

Last Updated 26 ನವೆಂಬರ್ 2020, 5:50 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ಬಾರಿ ರಾಗಿ ಬೆಳೆ ಉತ್ತಮವಾಗಿದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ವಿಭಾಗದ ಪ್ರಾಧ್ಯಾಪಕ ಡಾ.ವೈ.ಎನ್‌.ಶಿವಲಿಂಗಯ್ಯ ಹೇಳಿದರು.

ದೊಡ್ಡಬೆಳವಗಲದಲ್ಲಿ ನಡೆದ ರಾಗಿ ಕ್ಷೇತ್ರೋತ್ಸವದಲ್ಲಿ ಮಾತನಾಡಿದರು.

120ರಿಂದ 125 ದಿನಗಳಲ್ಲಿ ಕೊಯ್ಲಿಗೆ ಬರುವ ಎಂ.ಆರ್‌-6, 100ರಿಂದ 105 ದಿನಗಳಲ್ಲಿ ಕೊಯ್ಲಿಗೆ ಬರುವ ಎಂ.ಎಲ್‌.-365, ಅಲ್ಪಾವಧಿ ತಳಿಗಳಾದ ಕೆ.ಎಂ.ಆರ್‌-340 ತಳಿ 95ರಿಂದ 100 ದಿನಗಳಲ್ಲಿ ಕೊಯ್ಲಿಗೆ ಬರುತ್ತವೆ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT