ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓಡಾಡಿಸಿ ಹೊಡೆಯಿರಿ ಸಚಿವ ಮುನಿರತ್ನ ಕರೆ

Last Updated 31 ಮಾರ್ಚ್ 2023, 19:01 IST
ಅಕ್ಷರ ಗಾತ್ರ

ಬೆಂಗಳೂರು: ‘ಕ್ಷೇತ್ರದಲ್ಲಿ ಇತರೆ ಪಕ್ಷದ ಅಭ್ಯರ್ಥಿಗಳ ಪರ ಮತ ಕೇಳಿಕೊಂಡು ಬಂದರೆ ಅವರನ್ನು ಓಡಾಡಿಸಿಕೊಂಡು ಹೊಡೆಯಿರಿ’ ಎಂದು ತೋಟಗಾರಿಕಾ ಸಚಿವ ಮುನಿರತ್ನ ತಾವು ಪ್ರತಿನಿಧಿಸುವ ರಾಜರಾಜೇಶ್ವರಿ ನಗರದ ತಮಿಳು ಕಾಲೊನಿಯಲ್ಲಿ ತಮ್ಮ ಅನುಯಾಯಿಗಳಿಗೆ ಕರೆ ನೀಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

‘ನೀವು ಅವರನ್ನು ಹೊಡೆಯಿರಿ, ಮಿಕ್ಕಿದ್ದು ನಾನು ನೋಡಿಕೊಳ್ಳುತ್ತೇನೆ. ಹೇಗೆ ಹೊಡೆಯಬೇಕು ಅಂದ್ರೆ ಅವರು ತಿರುಗಿಯೂ ನೋಡಬಾರದು. ಯಾರ್‍ಯಾರು ಹೊಡಿಯುತ್ತೀರಾ ಕೈ ಎತ್ತಿ’ ಎಂದು ತಮಿಳಿನಲ್ಲೇ ಅಲ್ಲಿನ ಜನರನ್ನು ಪ್ರಚೋದಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT