ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಯಕರ್ತರ ಉತ್ಸಾಹ

Last Updated 29 ಅಕ್ಟೋಬರ್ 2020, 4:12 IST
ಅಕ್ಷರ ಗಾತ್ರ

ಹೊಸಕೋಟೆ: ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಮತದಾನ ಶಾಂತಿಯುತವಾಗಿತ್ತು.

ನಗರದ ಮಿನಿ ವಿಧಾನಸೌಧ ಸೇರಿದಂತೆ ನಾಲ್ಕು ಕಡೆಗಳಲ್ಲಿ ಮತಗಟ್ಟೆ ತೆರೆಯಲಾಗಿತ್ತು. ಶೇಕಡ 82.87ರಷ್ಟು ಮತದಾನವಾಗಿದೆ.

ಒಟ್ಟು 648 ಶಿಕ್ಷಕರು ನೋಂದಣಿಯಾಗಿದ್ದು ಈ ಪೈಕಿ 537 ಶಿಕ್ಷಕರು ಮತ ಚಲಾಯಿಸಿದ್ದಾರೆ. ಬಿಜೆಪಿ, ಜನತಾದಳ ಮತ್ತು ಕಾಂಗ್ರೆಸ್‌ ಬೆಂಬಲಿತರು ಉತ್ಸಾಹದಿಂದ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT