ಗುರುವಾರ , ಆಗಸ್ಟ್ 5, 2021
28 °C

ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಹೊಣೆ ಎಂಟಿಬಿ ನಾಗರಾಜ್ ‌ ಹೆಗಲಿಗೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

DH Photo

ಬೆಂಗಳೂರು: ಪೌರಾಡಳಿತ ಇಲಾಖೆ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಸಚಿವರಾದ ಎಂಟಿಬಿ ನಾಗರಾಜ್‌ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ. ಜೂನ್‌ 23ರಿಂದ ಜಾರಿ ಬರುವಂತೆ ಸಿಎಂ ಬಿಎಸ್‌ ಯಡಿಯೂರಪ್ಪ ಆದೇಶಿಸಿದ್ದಾರೆ.

ನೂತನ ಆದೇಶದ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಮಾಲತಿ ಸಿ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು