ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿರುಪರಿಚಯ: ಎಂಟಿಬಿ ನಾಗರಾಜ್‌, ಬೊಮ್ಮಾಯಿ ಸಂಪುಟದ ಸಚಿವರು

Last Updated 4 ಆಗಸ್ಟ್ 2021, 10:07 IST
ಅಕ್ಷರ ಗಾತ್ರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸಂಪುಟದಲ್ಲಿ ಎಂಟಿಬಿ ನಾಗರಾಜ್‌ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನೂತನ ಸಚಿವರ ವ್ಯಕ್ತಿ ಪರಿಚಯ ಇಲ್ಲಿದೆ.

ಹೆಸರು: ಎಂಟಿಬಿ ನಾಗರಾಜ್
ವಯಸ್ಸು: 70
ವಿದ್ಯಾರ್ಹತೆ : SSLC
ಜಾತಿ: ಕುರುಬರು
ಹೊಸಕೋಟೆ ವಿಧಾನ ಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆ

ಹಾಲಿ ವಿಧಾನ ಪರಿಷತ್ ಸದಸ್ಯರು
ಅನುಭವ: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ವಸತಿ ಸಚಿವರಾಗಿ ಹಾಗೂ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಪೌರಾಡಳಿತ, ಸಕ್ಕರೆ ಸಚಿವಾರಾಗಿದ್ದರು.
ವೃತ್ತಿ: ಇಟ್ಟಿಗೆ ಕಾರ್ಖಾನೆ, ರಿಯಲ್ ಎಸ್ಟೇಟ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT