ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯಕ್ತಿಯ ಬರ್ಬರ ಕೊಲೆ

Last Updated 20 ಅಕ್ಟೋಬರ್ 2020, 3:09 IST
ಅಕ್ಷರ ಗಾತ್ರ

ಆನೇಕಲ್: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಗಣಿ ಪೊಲೀಸ್‌ ಠಾಣೆ ವ್ಯಾಪ್ತಿಯ ಹಾರಗದ್ದೆ ಬಳಿ ನಡೆದಿದೆ.

ತಮಿಳುನಾಡು ಮೂಲದ ಮಾದೇಶ್‌(34) ಕೊಲೆಯಾದವರು.

ಮಾದೇಶ್‌ ಹಾರಗದ್ದೆಯಲ್ಲಿ ಟೈಲರ್‌ ವೃತ್ತಿ ಮಾಡುತ್ತಿದ್ದರು. ಭಾನುವಾರ ರಾತ್ರಿ ಸ್ನೇಹಿತರು ಕರೆದಿದ್ದ ಪಾರ್ಟಿಗೆ ಹೋಗಿದ್ದರು. ಅಲ್ಲಿ ಗಲಾಟೆ ನಡೆದಿದ್ದು, ಮಾದೇಶನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಗಣಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT