ಗುರುವಾರ , ಸೆಪ್ಟೆಂಬರ್ 16, 2021
29 °C

ದೊಡ್ಡಬಳ್ಳಾಪುರ: ರಾಷ್ಟ್ರೀಯ ಕೈಮಗ್ಗ ದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ನೇಕಾರರ ಬಳಿ ಸೀರೆ ಖರೀದಿಸಿ ಹಿರಿಯ ಕಾರ್ಯಕರ್ತರನ್ನು ಸನ್ಮಾನಿಸುವ ಮೂಲಕ ಬಿಜೆಪಿ ಮಹಿಳಾ ಮೋರ್ಚಾ ನಗರ ಘಟಕದ ಪದಾಧಿಕಾರಿಗಳು ರಾಷ್ಟ್ರೀಯ ಕೈಮಗ್ಗ ದಿನವನ್ನು ವಿನೂತನವಾಗಿ ಆಚರಿಸಿದರು.

ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ ಖರೀದಿಸಿದ ಸೀರೆಯನ್ನು ಕಾರ್ಯಕರ್ತರಾದ ರಾಜಲಕ್ಷ್ಮೀ ಅವರಿಗೆ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ರಮೇಶ್, ನಗರ ಪ್ರಧಾನ ಕಾರ್ಯದರ್ಶಿ ಸುಶೀಲಾ ರಾಘವ, ಪ್ರಧಾನ ಕಾರ್ಯದರ್ಶಿ ನಯನಾ ರಘುನಂದನ್, ಮುಖಂಡರಾದ ಶ್ರೀದೇವಿ, ಮಾಲಾ, ಚೈತ್ರಾ, ಉಮಾ ಮಹೇಶ್ವರಿ, ಗಿರಿಜಾ, ದಾಕ್ಷಾಯಿಣಿ, ವಾಣಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.